Saturday, October 10, 2026
Saturday, October 10, 2026

ಪೊಲೀಸ್ ಪಬ್ಲಿಕ್ ಶಾಲೆಯಲ್ಲಿನ ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಜಿ‌ ಆಹ್ವಾನ

Date:

ಶಿವಮೊಗ್ಗ ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಂಗ್ಲಿಷ್ ಶಿಕ್ಷಕರ ಹುದ್ದೆ, 02 ಸಂಖ್ಯೆ, ವಿದ್ಯಾರ್ಹತೆ ಬಿಎ/ಎಂಎ ಮತ್ತು ಬಿಡ್ ಆಗಿರಬೇಕು. ಸಮಾಜ ವಿಜ್ಞಾನ ಶಿಕ್ಷಕರು 02 ಸಂಖ್ಯೆ, ಬಿಎ/ಎಂಎ ಮತ್ತು ಬಿಎಡ್. ನರ್ಸರಿ ಶಿಕ್ಷಕರ ಹುದ್ದೆ 01 ಸಂಖ್ಯೆ, ಎನ್‌ಟಿಟಿ/ಇಸಿಸಿಇ/ಎಂಟಿಟಿ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ 01 ಸಂಖ್ಯೆ, ಬಿಪಿಎಡ್/ಎಂಪಿಎಡ್. ಸಂಗೀತ ಶಿಕ್ಷಕರ ಹುದ್ದೆ 01 ಸಂಖ್ಯೆ, ಸಂಗೀತದಲ್ಲಿ ಡಿಪ್ಲೊಮಾ ಆಗಿರಬೇಕು.
ಪೂರ್ಣ ಮಾಹಿತಿಯುಳ್ಳ ಅರ್ಜಿಯನ್ನು ಏಪ್ರಿಲ್ 7 ರೊಳಗೆ ಶಾಲೆಯ ಇಮೇಲ್ ವಿಳಾಸ pps8bnksrp@gmail.com ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : 9480805961, 6363570450 ಗೆ ಕರೆ ಮಾಡಬಹುದು ಎಂದು ಕೆಎಸ್‌ಆರ್‌ಪಿ 8ನೇ ಪಡೆ ಕಮಾಂಡೆAಟ್ ಎಸ್ ಯುವಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...