Babu Jagjivanram ಸ್ವಾತಂತ್ರ್ಯ ಹೋರಾಟಗಾರ, ಧೀಮಂತ ನಾಯಕ, ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ ಜನ್ಮದಿನದ ಸ್ಮರಣೆಗಳು.
ಭಾರತದ ಹಸಿರು ಕ್ರಾಂತಿಯ ಹರಿಕಾರರಾಗಿ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಮುನ್ನಡೆಸಿದ ಇವರ ಸಾಧನೆ ಸದಾ ಸ್ಮರಣೀಯ.
Babu Jagjivanram ಸಾಮಾಜಿಕ ಸಮಾನತೆ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಇವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪ.
