Monday, August 24, 2026
Monday, August 24, 2026

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್ ಪಾಸುಗಳನ್ನ ನಿರಾಕರಿಸುವೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಮಾಧ್ಯಮಗಳಿಗೆ ಪತ್ರ ಮುಖೇನ ಹಂಚಿಕೊಂಡಿದ್ದಾರೆ.

ಹನ್ನೊಂದು ಮಂದಿ ಅಮಾಯಕರ ಬಲಿ ಪಡೆದ ಕಳೆದ ಐಪಿಎಲ್ ಪಂದ್ಯದ ದುರಂತದ ಹಿನ್ನೆಲೆ ನೆನಪಿಸಿ ಈ ನಿರ್ಧಾರ ಮಾಡಿರುವ ಬಗ್ಗೆ ಅವರ ಅಭಿಮಾನಿಗಳು ಸಮಾಧಾನದ ನಿಟ್ಟುಸಿರು ಚೆಲ್ಲಿದ್ದಾರೆ.

S.N. Channabasappa ಕಾಂಪ್ಲಿಮೆಂಟರಿ ಪಾಸುಗಳನ್ನ ಶಾಸಕರಿಗೆ ಕಡ್ಡಾಯ ನೀಡಬೇಕೆನ್ನುವ ಬಹುಪಾಲು ಶಾಸಕರು ಈಗ ತಮ್ಮ ಆತ್ಮಸಾಕ್ಷಿಯನ್ನ ಪ್ರಶ್ನಿಸುವಂತಿದೆ ,ಮತ್ತು ಮೇಲ್ಪಂಕ್ತಿಯಾಗಿದೆ ನಮ್ಮ ಕ್ಷೇತ್ರದ ಶಾಸಕರ ಒಳ್ಳೆಯ ತೀರ್ಮಾನ ಎಂದು ಸಾರ್ವಜನಿಕರ ಅನಿಸಿಕೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...