Thursday, April 9, 2026
Thursday, April 9, 2026

MESCOM ಏಪ್ರಿಲ್11. ಶಿವಮೊಗ್ಗದ ಮಲ್ಲಿಗೆ ಇಡ್ಲಿ ಸೆಂಟರ್, ಡೀಸಿ ಕಛೇರಿ ಕಾಂಪೌಂಡ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.11 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಮಲ್ಲಿಗೆ ಇಡ್ಲಿ ಸೆಂಟರ್, ಡಿ.ಸಿ.ಕಚೇರಿ ಕಾಂಪೌಂಡ್, ಆರ್.ಟಿ.ಓ. ಕಚೇರಿ, ಕೋರ್ಟ್ ರಸ್ತೆ, ವಾರ್ತಾ ಇಲಾಖೆ, ಬಾಲರಾಜ್ ಅರಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಮುದ್ರಣ ಮಾಧ್ಯಮದಲ್ಲಿ ಬರವಣಿಗೆ ಕೌಶಲ, ಮುಖ್ಯ. ವರದಿಗಾರಿಕೆ ತುಂಬಾ ಜವಾಬ್ದಾರಿಯುಳ್ಳದ್ದು- ಶರತ್ ಕುಮಾರ್ ಉದಯವಾಣಿ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ...

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...