Thursday, April 9, 2026
Thursday, April 9, 2026

ಇಂದೇ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಣೆ

Date:

ದ್ವಿತೀಯ ಪಿಯು ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಲಿದೆ. ಇದೇ ಮೊದಲ ಬಾರಿ ಫಲಿತಾಂಶದ ಜತೆಗೇ ಅಂಕಪಟ್ಟಿಯೂ ಲಭ್ಯವಿದ್ದು, ಡಿಜಿಲಾಕರ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಫಲಿತಾಂಶವನ್ನು karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್‌ ಮೊಬೈಲ್‌ ಆ್ಯಪ್‌ ಮೂಲಕ ಪಡೆಯುಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸ್‌ ಆ್ಯಪ್‌, ಎಸ್‌ಎಂಎಸ್‌ ಮೂಲಕವೂ ಫಲಿತಾಂಶವನ್ನು ರವಾನಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...

Kuvempu University ಮುದ್ರಣ ಮಾಧ್ಯಮದಲ್ಲಿ ಬರವಣಿಗೆ ಕೌಶಲ, ಮುಖ್ಯ. ವರದಿಗಾರಿಕೆ ತುಂಬಾ ಜವಾಬ್ದಾರಿಯುಳ್ಳದ್ದು- ಶರತ್ ಕುಮಾರ್ ಉದಯವಾಣಿ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ...