ಶಿವಮೊಗ್ಗದ ತುಂಗಾನಗರ ಬಳಿಯ ಕಾಮತ್ ಲೇ ಔಟ್ ನಲ್ಲಿ ಯುವಕನೊಬ್ಬ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ.
24 ವರ್ಷದ ಮಂಜುನಾಥ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಅಡಿಕೆ ಆರಿಸುವ ಕೆಲಸ, ಗಾರೆ ಹಾಗೂ ಶಿಲ್ಪಿ ಮಾಡ್ತಿದ್ದ ಮಂಜುನಾಥ್ ಅವರು
ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಸೋಕೋ ಟೀಮ್ ಹಾಗೂ ಪೊಲೀಸರ ಭೇಟಿ- ಪರಿಶೀಲನೆ ನಡೆಸಿದ್ದಾರೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
