Sunday, August 2, 2026
Sunday, August 2, 2026

D.S.Arun ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆ ಕಿರಿದಾಗಿ ಸಂಚಾರಕ್ಕೆ ಕಿರಿಕಿರಿ. ಪರಿಹಾರ ಮಾಡಿ- ಡಿ.ಎಸ್.ಅರುಣ್ .

Date:

D.S.Arun ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೈಗಾರಿಕಾ ಪ್ರದೇಶಕ್ಕೆ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಪ್ರದೇಶದಿಂದ ಭಾರಿ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಸೇರುವಾಗ ಸರ್ವಿಸ್ ರಸ್ತೆ ಬಹಳ ಕಿರಿದಿರುವುದು ಆಗಷ್ಟೇ ಶಾಸಕರ ಗಮನಕ್ಕೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಎಸ್.ಅರುಣ್. ಸೂಚಿಸಿದರು. ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದರು..

D.S.Arun ಈ ಸಂದರ್ಭದಲ್ಲಿ ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್, ಪ್ರವೀಣ್, ಸೌರಬ್, ಸಂಜಯ್ ಪಾಟೀಲ್ ಹಾಗೂ ಅಧಿಕಾರಿಗಳಾದ ವಸಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...