Wednesday, September 16, 2026
Wednesday, September 16, 2026

MESCOM ಏಪ್ರಿಲ್ 18. ಶಿವಮೊಗ್ಗ ಅಂಬೇಡ್ಕರ್ ಭವನ ಪ್ರದೇಶದ ಸುತ್ತಮುತ್ತವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಏ. 18 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಅಂಬೇಡ್ಕರ್ ಭವನದಿಂದ ಮಲ್ಟಿಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಕಸ್ತೂರಬಾ ರಸ್ತೆ, ಮಹಾನಗರ ಪಾಲಿಕೆ, ವೀರಶೈವ ಕಲ್ಯಾಣ ಮಂಟಪ ಹತ್ತಿರ, ಅಂಬೇಡ್ಕರ್ ರಸ್ತೆ, ನೆಹರು ರಸ್ತೆ, ಬಸವಸದನ ಹತ್ತಿರ, ಕಲ್ಯಾಣ ಜ್ಯುವೆಲರಿ, ವೆಂಕಟೇಶ್ವರ ಸ್ವೀಟ್ ಹೌಸ್, ಶಿವಪ್ಪ ನಾಯಕ ಸರ್ಕಲ್, ಹೂ ಮಾರುಕಟ್ಟೆ, ಗಾಂಧಿಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...