Wednesday, September 16, 2026
Wednesday, September 16, 2026

Mescom ಏಪ್ರಿಲ್ 19. ಶಿವಮೊಗ್ಗದ ವಿದ್ಯಾನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ವಿದ್ಯಾನಗರ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಪುರ, ಮಂಜುನಾಥ ಬಡಾವಣೆ, ವೆಂಕಟೇಶ್‌ನಗರ, ಪುರಲೆ, ಅಪೂರ್ವ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಗೋಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶ. ಬಿ.ಹೆಚ್.ರಸ್ತೆ, ಮೀನಾಕ್ಷಿಭವನ, ಬಾಪೂಜಿನಗರ, ಟಿಜಿಎನ್ ಲೇಔಟ್, ಜೋಸೆಫ್ ನಗರ, ಚರ್ಚ್ ಕಾಂಪೌಂಡ್, ಕಾನ್ವೆಂಟ್ ರಸ್ತೆ, ಲೂರ್ದ್ ನಗರ, ಸರ್.ಎಂ.ವಿ.ರಸ್ತೆ, ಕುವೆಂಪು ರಂಗಮಂದಿರ, ಗಾಂಧಿಪಾರ್ಕ್, ಮಹಾನಗರ ಪಾಲಿಕೆ, ಪಾರ್ಕ್ ಬಡಾವಣೆ, ದುರ್ಗಿಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...