Wednesday, September 16, 2026
Wednesday, September 16, 2026

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Date:

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರ ಕಂಚಿ ಬಾಗಿಲು ವಾಸಿ ನಾರಾಯಣ ಡಿ.ಎನ್. ಎಂಬುವವರ ತಾಯಿ 67 ವರ್ಷದ ತಿಮ್ಮಮ್ಮ ದೊಡ್ಡನರಸಯ್ಯ ಎಂಬ ಮಹಿಳೆ ಏ. 10 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈಕೆಯ ಚಹರೆ 5.1 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಎಡಕೈ ಮೇಲೆ ಕೆಂಚಮ್ಮ ಎಂಬ ಹಚ್ಚೆಯ ಗುರುತಿದೆ. ಮನೆಯಿಂದ ಹೋಗುವಾಗ ಬಂಗಾರ ಬಣ್ಣದ ಅಂಚಿರುವ ಕಂದು ಬಣ್ಣದ ಸೀರೆ, ಗಿಳಿಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ.

Bhadravati Police ಈ ಮಹಿಳೆಯ ಬಗ್ಗೆ ಸುಳಿವು ದೊರೆತಲ್ಲಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ದೂ.ಸಂ.: 08282-266343 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...