Thursday, June 18, 2026
Thursday, June 18, 2026

ಕಾಣೆಯಾದವರ ಪತ್ತೆಗೆ ಸಹಕರಿಸಲು ಪೊಲೀಸ್ ಪ್ರಕಟಣೆ

Date:

ಶಿವಮೊಗ್ಗ ನಗರದ ಮಿಳಘಟ್ಟದ ಲಕ್ಷ್ಮೀ ಕ್ಯಾಂಟೀನ್ ಹತ್ತಿರ ಬಾಡಿಗೆ ಮನೆಯಲ್ಲಿ ವಾಸವಿದ್ದ 26 ವರ್ಷದ ಅಮಿಜ್ ಸೋಹಾನಿ ನದೀಂ ಪಾಷಾ ಎಂಬ ಮಹಿಳೆ ತನ್ನ 3 ವರ್ಷ 9 ತಿಂಗಳ ಮಗಳು ಐಜಾ ಫಾತೀಮಳನ್ನು ಕರೆದುಕೊಂಡು ಏ. 13 ರಿಂದ ಕಾಣೆಯಾಗಿದ್ದಾರೆ.
ಅಮಿಜ್ ಸೋಹಾನಿಯ ಚಹರೆ 5.5 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾರೆ.
ಐಜಾ ಫಾತಿಮಾಳ ಚಹರೆ 3 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿರುತ್ತಾರೆ.
ಕಾಣೆಯಾದ ತಾಯಿ ಮಗಳ ಬಗ್ಗೆ ಯಾವುದೇ ಸುಳಿವು ಇದ್ದಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 7348918569 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...