Thursday, June 18, 2026
Thursday, June 18, 2026

Information and Public Relations Department ಏಪ್ರಿಲ್ 24, ಕುವೆಂಪು ರಂಗಮಂದಿರದಲ್ಲಿ ವರನಟ ಡಾ.ರಾಜ್ ಕುಮಾರ್ ಜಯಂತಿ ಸಮಾರಂಭ

Date:

Information and Public Relations Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಪದ್ಮಭೂಷಣ ಮತ್ತು ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ, ಕನ್ನಡದ ವರನಟ ಡಾ.ರಾಜ್ ಕುಮಾರ್‌ರವರ 97 ನೇ ಜನ್ಮ ದಿನಾಚರಣೆಯನ್ನು ಏ.24 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಕಲಾವಿದರು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಾರ್ತಾಧಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...