Sunday, August 2, 2026
Sunday, August 2, 2026

ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಶ್ರೀಭಗೀರಥ ಜಯಂತಿ ಉತ್ಸವ

Date:

ಶಿವಮೊಗ್ಗ ನಗರದ ದುರ್ಗಿಗುಡಿಯ ಶಕ್ತಿ ದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಜಯಂತಿಯ ಅಂಗವಾಗಿ ರಾಜರ್ಷಿ ಭಗೀರಥರಿಗೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಆರ್. ರೇಣುಕೇಶ್ವರ, ಕಾರ್ಯದರ್ಶಿ ನಂಜುಂಡೇಶ್ವರ ಡಿ.., ಪ್ರಭಾಕರ್, ಹಾಗೂ ಗಣೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...