Thursday, June 18, 2026
Thursday, June 18, 2026

ಎನ್.ಸಿ.ವಿ‌.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಮೇ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08282-200080/ 9980129595/ 9880085914 ಗಳನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...