Thursday, June 18, 2026
Thursday, June 18, 2026

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Date:

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್ ಅಕಾಡೆಮಿಯಿಂದ ಮೇ. 01 ರಿಂದ 10 ರವರೆಗೆ ಬೇಸಿಕ್ ಸಮ್ಮರ್ ಚೆಸ್ ಕ್ಯಾಂಪ್‌ನ್ನು (ಆರಂಭಕ್ಕೆ ಚೆಸ್ ಕಲಿಯಲು ಬಯಸುವವರಿಗೆ) ಪ್ರತಿದಿನ ಬೆಳಿಗ್ಗೆ 9:30ರಿಂದ 11 ಹಾಗೂ ಸಂಜೆ 5:15ರಿಂದ 6;15 ರವರೆಗೆ ಉನ್ನತ ಚೆಸ್ ತರಬೇತಿ ಶಿಬಿರ ನಡೆಯಲಿದೆ.
ಮೇ 02 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಸಂಜೆ 3;30 ರಿಂದ 5ಗಂಟೆವರೆಗೆ ಆರ್ಟ್ ಕ್ರಾಫ್ಟ್, ನೃತ್ಯ, ಗುಂಪು ಹಾಡು, ಸಂಸ್ಕೃತ ಚಟುವಟಿಕೆಗಳು ಅಂದು ಬೆಳಿಗ್ಗೆ 11ರಿಂದ 12;.30 ಹಾಗೂ 01 ರವರೆಗೆ ನಡೆಯಲಿವೆ. ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ಮೊ. 9844436276, 9945809662, 9916910411ರಲ್ಲಿ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...