Tuesday, September 29, 2026
Tuesday, September 29, 2026

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಸಾಲಿಗೆ ಪ್ರಥಮ ಬಿ.ಎಸ್ಸಿ./ಬಿ.ಸಿ.ಎ. ಪದವಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಬಿ.ಎಸ್ಸಿ. ಪದವಿಯಲ್ಲಿ 15 ವಿಷಯ ಸಮೂಹಗಳಿದ್ದು, ಆಸಕ್ತ ವಿದ್ಯಾಥಿಗಳು ಜಾಲತಾಣ https://uucms.karnataka.gov.in ರಲ್ಲಿ ಜೂ. 05 ರೊಳಗಾಗಿ ಅರ್ಜಿ ಸಲ್ಲಿಸುವುದು. ಪಿಯುಸಿಯಲ್ಲಿ ಶೇ. 60% ಕ್ಕಿಂತ ಹೆಚ್ಚು ಅಂಕಗಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿ.ಸಿ.ಎ. ಪದವಿ ಪ್ರವೇಶಕ್ಕೆ ಮೆರಿಟ್ ಆಧಾರದ ಮೇಲೆ ಪ್ರತ್ಯೇಕ ರ‍್ಯಾಂಕ್ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿರುತ್ತಾರೆ.

Kuvempu University ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-240435 ನ್ನು ಸಂಪಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...