Saturday, May 2, 2026
Saturday, May 2, 2026

Shivamogga District Industrial Training and Employment Department ಕಾರ್ಗಲ್ ಸರ್ಕಾರಿ ಐಟಿಐ ಗೆ ವಿವಿಧ ವೃತ್ತಿಗಳಿಗೆ ಎನ್ಸಿವಿಟಿ ಯೋಜನೆಯಡಿ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Shivamogga District Industrial Training and Employment Department ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸಾಗರ ತಾಲೂಕು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ./ಪಿ.ಯು.ಸಿ./ ಪದವಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಮೇ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08186-200221/ 9448315128/ 8217882239 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Agricultural University ಕೃಷಿ ಪದವಿಗೆ ಪ್ರಾಯೋಗಿಕ ಪರೀಕ್ಷೆಯ ಅವಧಿ ವಿಸ್ತರಣೆ

Agricultural University ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳಿಗಾಗಿ ಪ್ರವೇಶ...

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ - ಬಿನಾ ಸಹಕಾರ್...

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...