Thursday, August 6, 2026
Thursday, August 6, 2026

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ತರಬೇತಿ ಪ್ರಕಟಣೆ.

Date:

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 49 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

35 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್
ತರಬೇತಿಯು
11/05/2026ರಿಂದ ಪ್ರಾರಂಭಗೊಳ್ಳಲಿದೆ.

12 ದಿನಗಳ
ಹೈನುಗಾರಿಕೆ & ಎರೆಹುಳೂ ಗೋಬ್ಬರ ತಯಾರಿಕೆ ಇತ್ಯಾದಿ ) ತರಬೇತಿಯು
14/05/2026ರಿಂದ ಆರಂಭಗೊಳ್ಳಲಿದೆ.

10 ದಿನಗಳ ಅಣಬೆ ಬೇಸಾಯ ತರಬೇತಿಯು
20/05/2026 ರಿಂದ ಆರಂಭಗೊಳ್ಳಲಿದೆ.

Canara Bank ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 9164411580, 9632961707, 8722384541, 9449371579,ಗೆ
ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...