Tuesday, September 22, 2026
Tuesday, September 22, 2026

Shivamogga City Water Supply  ಶಿವಮೊಗ್ಗ ನಗರಕ್ಕೆ ಮೇ 5 ಮತ್ತು 6 ರಂದು‌ ಕುಡಿಯುವ ನೀರಿನ ಸರಬರಾಜು ವ್ಯತ್ಯಯ.

Date:

Shivamogga City Water Supply ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ ಇರುವುದರಿಂದ ಮೇ 05 ಮತ್ತು 06 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...