Monday, June 15, 2026
Monday, June 15, 2026

Department of Social Welfare Karnataka ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿಸಲ್ಲಿಕೆ ಅವಧಿ ವಿಸ್ತರಣೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ.

Date:

Department of Social Welfare Karnataka ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ https://ssp.postmatric.karnataka.gov.inಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು. ಮೇ 16ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂ.: 8050770004/ 1902, ಇಮೇಲ್ bcwdhelpline@gmail.com ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...