Tuesday, September 29, 2026
Tuesday, September 29, 2026

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

Date:

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಹೊಸನಗರ ಹೊರವಲಯದ ರಾಜ್ಯ ಹೆದ್ದಾರಿ 766 ಸಿಯಲ್ಲಿ ನಡೆದಿದೆ.

ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಬೆಳಿಗ್ಗೆ ಐದರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ಸಾಗರ್ ಎಂಬ ಹೆಸರಿನ ಖಾಸಗಿ ಬಸ್ ಇದಾಗಿತ್ತು.

ಘಟನೆಯೆಲ್ಲಿ ಹನುಮಂತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...