Tuesday, September 29, 2026
Tuesday, September 29, 2026

ಜುಲೈ1 ರಿಂದ ಗ್ರಾಮೀಣ ಭಾರತದಾದ್ಯಂತ ವಿಬಿ-ಜಿ ರಾಮ್ ಜಿ ಯೋಜನೆ ಜಾರಿಗೆ

Date:

ಹೊಸ ಚೌಕಟ್ಟಿನ ಅಡಿಯಲ್ಲಿ, ಕೌಶಲ್ಯರಹಿತ ಶಾರೀರಿಕ ಕೆಲಸ ಮಾಡಲು ಸ್ವಯಂಪ್ರೇರಿತರಾಗಿ ಮುಂದೆ ಬರುವ ವಯಸ್ಕ ಸದಸ್ಯರನ್ನು ಹೊಂದಿರುವ ಪ್ರತಿ ಗ್ರಾಮೀಣ ಕುಟುಂಬವು, ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ಕೂಲಿ ಉದ್ಯೋಗದ ಶಾಸನಬದ್ಧ ಖಾತ್ರಿಯನ್ನು ಪಡೆಯಲು ಅರ್ಹವಾಗಿರುತ್ತದೆ.

ವಿಬಿ- ಜಿ ರಾಮ್‌ ಜಿ ಕಾಯ್ದೆಯು ಜಾರಿಗೆ ಬರುವುದರೊಂದಿಗೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಅದೇ ದಿನಾಂಕದಿಂದ ರದ್ದಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...