Tuesday, September 29, 2026
Tuesday, September 29, 2026

ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ./ಪಿ.ಯು.ಸಿ./ ಪದವಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಖುದ್ದಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9448722232/ 9449775239 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...