Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಬೆಳಗಾವಿ ಜಿಲ್ಲೆಯಲ್ಲಿನ ಇಲಾಖೆಯ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 13 ರಿಂದ ಜೂ. 05 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
Backward Classes Welfare Department ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕದ ವಿಸ್ತರಣೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೂಚನೆ
Date:
