Thursday, August 6, 2026
Thursday, August 6, 2026

ಶಿವಮೊಗ್ಗ ಕ್ಯಾಲಿಬರ್ ಫಿಟ್ನೆಸ್ ಸೆಂಟರ್ ಗೆ ಚಾಲನೆ

Date:

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ನಾದಮಯಾ ನಂದನಾಥ ಸ್ವಾಮೀಜಿ ಯವರಿಂದ ನೂತನವಾಗಿ ಆರಂಭಗೊಂಡಿರುವ ಕ್ಯಾಲಿಬರ್ ಫಿಟ್ನೆಸ್ ಸೆಂಟರ್ ಪೂಜ್ಯರು ಚಾಲನೆ ನೀಡಿ, ಶುಭಾಶಯ ಕೋರಿದರು.
ಶಿವಮೊಗ್ಗದ ಸವಳಂಗ ರಸ್ತೆಯ ನಿಸರ್ಗ ಹೋಟೆಲ್ ಎದುರುಗಡೆ ನೂತನವಾಗಿ ಆರಂಭಗೊಂಡಿರುವ ಕ್ಯಾಲಿಬರ್ ಫಿಟ್ನೆಸ್ ಶಿವಮೊಗ್ಗದ ಜನತೆಗೆ ವಿಶಿಷ್ಟ, ವಿನೂತನವಾಗಿ ಆರಂಭಗೊಂಡಿದ್ದು, ರಿಯಾಯಿತಿ ದರದಲ್ಲಿ ನುರಿತ ಜಿಮ್ ತರಬೇತುದಾರರಾದ ಗೌತಮ್, ಹರೀಶ್ ರವರಿಂದ ತರಬೇತಿ ನೀಡಲಾಗುವುದು ಎಂದು ಕಾರ್ತಿಕ್ ಸ್ವಾಮಿ ತಿಳಿಸಿದರು.
ಅಂದು ನಗರದ ಶಾಸಕರಾದ ಎಸ್. ಎನ್. ಚನ್ನಬಸಪ್ಪನವರು, ವಿಧಾನಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೆ.ಜಿ. ಮಠಪತಿ, ಶೀತಲ್, ಕೇವಲ್, ಕುಂತಲ್ ಇನ್ನೂ ಮುಂತಾದರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...