Thursday, August 6, 2026
Thursday, August 6, 2026

ಡಾ.ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ ಯಶಸ್ವಿಯಾದ ಬಿಂದು ಗುರುಪ್ರಸಾದ್ ಗಾಯನ

Date:

ಸಾಗರ ರಸ್ತೆ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ 119ನೇ ಅಮವಾಸ್ಯೆ ಸಂಗೀತ ಸಂಜೆ ಕಾರ್ಯಕ್ರಮವು ವಿಶೇಷವಾಗಿ ನಡೆಯಿತು. ಅಧ್ಯಕ್ಷ ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ಸಾಗರದ ಹಿಂದೂಸ್ಥಾನಿ ಗಾಯಕಿ ಶ್ರೀಮಿತಿ ಬಿಂದು ಗುರುಪ್ರಸಾದ್‌ರಿಂದ ಸಂಗೀತ ಸೇವೆ ನಡೆಯಿತು. ರಾಮಣ್ಣ ಬಜಯಂತ್ರಿ, ವೀರಭದ್ರಯ್ಯ ಶಾಸ್ತ್ರಿ, ತುಕಾರಾಮ್ ರಂಗದೋಳ್, ವಿನಾಯಕ್ ಭಟ್, ಸಿದ್ದಣ್ಣ ಬಡಿಗೇರ್ ಕಾರ್ಯಕ್ರಮ ನಡೆಸಿಕೊಟ್ಟರು. ರೇವಣಸಿದ್ದಯ್ಯ ಶಾಸ್ತ್ರಿ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...