Thursday, September 10, 2026
Thursday, September 10, 2026

ಮೋದೀಜಿ ಮನ್ ಕಿ ಬಾತ್ ಕೇಳೋಣ. ಸಂವಾದಕ್ಕೆಆಸಕ್ತರು ಹೆಸರು ನೋಂದಾಯಿಸಿ.

Date:

ಶಿವಮೊಗ್ಗ ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ಕಿ ಬಾತ್ ಕೇಳೋಣ ಮತ್ತು ಮನ್‌ಕಿ ಬಾತ್ ಹೇಳೋಣ ಜೊತೆಗೆ ಭಾರತದ ಪ್ರಸಕ್ತ ವಿದ್ಯಾಮಾನಗಳ ಕುರಿತು ಮೇ 31ರ ಭಾನುವಾರ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ಸಂವಾದ ನಡೆಯಲಿದೆ.

ಈ ಸಂದರ್ಭದಲ್ಲಿ ಸೆಂಟರ್‌ನ ಸಂಸ್ಥಾಪಕ ಕಿಡ್ನಿ ಮತ್ತು ಮೂತ್ರ ಕೋಶ ರೋಗಗಳ ತಜ್ಞರಾದ ಡಾ| ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯ ಲಿದ್ದು, ಆಸಕ್ತರು ಮೊ. 9513878265, 8453475775 ಅಥವಾ 9483414449ರಲ್ಲಿ ನೊಂದಾಯಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...