Sunday, May 31, 2026
Sunday, May 31, 2026

ಜೂನ್ 1 ಶಾಲಾರಂಭಕ್ಕೆ ಹಬ್ಬದ ಮೆರುಗು

Date:

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವವು ಜೂನ್‌ 1 ರಂದು ನಡೆಯಲಿದ್ದು, ಹಬ್ಬದಂತೆ ಆರಂಭೋತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗುತ್ತದೆ. ಅಕ್ಷರ ದಾಸೋಹದ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿ ಊಟದ ಕಾರ್ಯಕ್ರಮವನ್ನು ಶುಚಿಯಾದ ಮತ್ತು ರುಚಿಯಾದ ಸಿಹಿ ಊಟದೊಂದಿಗೆ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದುಸಂಸದ ಬಿ.ವೈ.ರಾಘವೇಂದ್ರ ಅವರು...

Klive Special Article ಭಕ್ತಿಭಾವಗಳಿಂದ ಜಗದ್ಗುರುಗಳನ್ನ ಬೀಳ್ಕೊಟ್ಟ ನೇಪಾಳ ಭಕ್ತವೃಂದ

ವಿಶೇಷ ವರದಿ: ಪ್ರಭಾಕರ ಕಾರಂತ. Klive Special Article ಜಗದ್ಗುರು ಶ್ರೀ...

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...