ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ. 07 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಗಾಜನೂರು ರೂರಲ್, ಊರುಗಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100ಅಡಿ ರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ‍್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆ ಮಂಡ್ಲಿ, ವಾದಿಹುದ, ಸೂಳೆಬೈಲು, ಮದಾರಿಪಾಳ್ಯ, ಕಲ್ಲೂರಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್. ನೀರು ಶುದ್ಧೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‌ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆ.ಸಿ.ನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬರಗುAಡಿ, ಉಪ್ಪಾರ್ ಕೇರಿ, ಸುತ್ತಮುತ್ತ ಹಾಗೂ ಅಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಎಂ.ಎಫ್ -4, 9,14, 16 ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಪೇಪರ್ ಪ್ಯಾಕೇಜ್, ಕಲ್ಲೂರು ಮಂಡ್ಲಿ ಇಂಡಸ್ಟಿçÃಯಲ್ ಏರಿಯಾ, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಶಾರದನಗರ, ಅನ್ನಪೂರ್ಣೆಶ್ವರಿ ಬಡಾವಣೆ, ಮಲ್ನಾಡ್ ಕೋಕ್, ಗಂದರ್ವನಗರ, ಹಳೆ ಮಂಡ್ಲಿ 1ನೇ ಕ್ರಾಸ್, ಇಲಿಯಾಜ್ ನಗರ, ಹರಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ತಿಳಿಸಿದೆ.
ಗಮನವಿಟ್ಟು ಓದಿ.ಜೂನ್ 7ರಂದು ಶಿವಮೊಗ್ಗದ ಪಿಯರ್ ಲೈಟ್, ಗಾಜನೂರು ರೂರಲ್, ಸುತ್ತಮುತ್ತ ಕರೆಂಟ್ ಕಡಿತ, ಮೆಸ್ಕಾಂ ಪ್ರಕಟಣೆ
Date:
