Thursday, July 23, 2026
Thursday, July 23, 2026

Department of Kannada and Culture ಅಮೂಲ್ಯವೆನಿಸಿದ ಕನ್ನಡ ಕೃತಿಗಳ ಮರುಮುದ್ರಣಕ್ಕೆ ಸಾಹಿತ್ಯಾಸಕ್ತರು ಸಲಹೆ ನೀಡಲು ಇಲಾಖೆ ಪ್ರಕಟಣೆ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಹಿಂದೆ ಪ್ರಕಟಿಸಿರುವ ಅಮೂಲ್ಯ ಕೃತಿಗಳ ಮರು ಮುದ್ರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯ ಮತ್ತು ಕೋರಿಕೆಗಳನ್ನು ಆಹ್ವಾನಿಸಲಾಗಿದೆ.
ಇಲಾಖೆಯು ಪ್ರಕಟಿಸಿರುವ ಕೃತಿಗಳಲ್ಲಿ ಯಾವ ಕೃತಿಗಳನ್ನು ಮರು ಮುದ್ರಣ ಮಾಡಬೇಕು ಎಂಬ ಬಗ್ಗೆ ಸಾರ್ವಜನಿಕರು ಮತ್ತು ಸಾಹಿತ್ಯ ವಲಯದ ತಜ್ಞರ ಅನಿಸಿಕೆಗಳನ್ನು ಪಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ kannadasiri.karnataka.gov.in ಮೂಲಕ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಕುವೆಂಪು ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು‌ ಇಲಾಖೆಯ
ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...