Thursday, July 23, 2026
Thursday, July 23, 2026

B.Y. Raghavendra “ಅಮ್ಮನ ಹೆಸರಿನಲ್ಲಿ ಒಂದು ಗಿಡ” ನೆಡುವ ಸಂಕಲ್ಪ. ಪ್ರಧಾನಿ ಮೋದೀಜಿ ಅವರ ಅಭಿಯಾನವು ಭಾವುಕ ಸಂಬಂಧ ಬೆಸೆಯುವುದಾಗಿದೆ- ಬಿ.ವೈ.ರಾಘವೇಂದ್ರ.

Date:

B.Y. Raghavendra ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮ್ಮನ ಹೆಸರಲ್ಲಿ ಒಂದು ಗಿಡ ಎಂಬ ಮಹತ್ವಾಕಾಂಕ್ಷೆಯ ದೇಶವ್ಯಾಪಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪರಿಸರ ಸಂರಕ್ಷಣೆಯ ಜೊತೆಗೆ ಪ್ರತಿಯೊಬ್ಬರಲ್ಲೂ ತಾಯಿಯ ಬಗೆಗಿನ ಭಾವುಕ ಸಂಬಂಧವನ್ನು ಬೆಸೆಯುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

B.Y. Raghavendra ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ವಿಶೇಷ ಸಸಿ ನೆಡುವ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಸಕ್ರಿಯವಾಗಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...