Saturday, June 6, 2026
Saturday, June 6, 2026

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

Date:

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಅವರು ಇಂದು ವಿಧಾನಸೌಧ ದಲ್ಲಿ ವಿಶ್ವ ಪರಿಸರದ ದಿನದ ಅಂಗವಾಗಿ ಗಿಡ ನೆಟ್ಟು ನೀರುಣಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

DK Shivakumar ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ
ಜೂನ್ 27 ರಂದು ಕೆಂಪೇಗೌಡ ದಿನಾಚರಣೆಯನ್ನು ಬಿಡಿಎ ವತಿಯಿಂದ ಆಚರಿಸುತ್ತಿದ್ದು, 15 ಲಕ್ಷ ಸಸಿ ನೆಡಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...