Monday, September 7, 2026
Monday, September 7, 2026

Wrestling in India ಶಿವಮೊಗ್ಗದ ಕ್ರೀಡಾಶಾಲೆಯ ಅನಿಲ್ ಮತ್ತು ಮನೋಜ್ ಅವರಿಗೆ ಕುಸ್ತಿ ಸ್ಪರ್ಧೆಯಲ್ಲಿ ಬಂಗಾರ ಪದಕದ ಗೌರವ.

Date:

Wrestling in India ಪುದುಚೆರಿಯಲ್ಲಿ ಮೇ 16 ಮತ್ತು 17 ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಶಾಲಯ ಕ್ರೀಡಾಪಟುಗಳಾದ ಅನಿಲ್‌ಕುಮಾರ್ ಸೌಧಿ ಫ್ರೀಸ್ಟೈಲ್-41 ಕೆ.ಜಿ.ಯಲ್ಲಿ ಮತ್ತು ಮನೋಜ್ ಭಜಂತ್ರಿ ಗ್ರೀಕೋ ರೋಮನ್ -52 ಕೆ.ಜಿ. ಕುಸ್ತಿಯಲ್ಲಿ ಭಾಗವಹಿಸಿ ಬಂಗಾರ ಪದಕ ವಿಜೇತರಾಗಿದ್ದಾರೆ.

Wrestling in India ಈ ಕ್ರೀಡಾಪಟುಗಳು ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿಜೇತರಿಗೆ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್, ಕುಸ್ತಿ ತರಬೇತುದಾರರಾದ ರಾಜಪ್ಪ ಎಂ. ಫಳಕೆ ಮತ್ತು ಸಂಜಯ್ ಈ. ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...