Wednesday, August 5, 2026
Wednesday, August 5, 2026

DK Shivakumar ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಜನತೆಗೆ ಸಂದೇಶ: ಸುರಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ ನಮ್ಮದು.

Date:

DK Shivakumar  “ನಾಗರಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ”

ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು‌ ನೆಮ್ಮದಿಯ ವಾತಾವರಣವನ್ನು ಕಾಪಾಡಿಕೊಂಡು ಹೋಗುವುದು ನಮ್ಮ ಗುರಿಯಾಗಿದ್ದು, ರಾಜ್ಯದ ಇತಿಹಾಸದಲ್ಲೆ ನಾವೊಂದು ವಿನೂತನ ಹಾಗೂ ದಿಟ್ಟ ಹೆಜ್ಜೆಯನ್ನು ಇರಿಸಿದ್ದೇವೆ.

DK Shivakumar ರೌಡಿ ಗ್ಯಾಂಗ್‌ಗಳು, ಹ್ಯಾಬಿಚ್ಯುಯಲ್ ಅಫೆಂಡರ್ಸ್‌ಗಳ ಮೇಲೆ ನಿರಂತರ ನಿಗಾ ಇಡಲು ಪ್ರತಿ ಪೊಲೀಸ್ ವೃತ್ತದಲ್ಲೂ ವಿಶೇಷ ರೌಡಿ ನಿಗ್ರಹ ಪಡೆ ಇನ್ನು ಮುಂದೆ ಕಾರ್ಯಾಚರಣೆ ನಡೆಸಲಿದೆ. ಬೆದರಿಕೆ, ದೌರ್ಜನ್ಯ, ಸುಲಿಗೆ ಮತ್ತು ಬಲವಂತದಿಂದ ಹಣ ವಸೂಲಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದೆ. ಇಂತಹ ಸಮಾಜ ವಿರೋಧಿ, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ಶೂನ್ಯ ಸಂವೇದನಾ ನೀತಿ ನಮ್ಮದಾಗಿದ್ದು, ರೌಡಿಸಂ ಅನ್ನು ಬೇರುಸಹಿತ ಕಿತ್ತಸೆದು ನಾಡನ್ನು ಶಾಂತಿಯ ತೋಟವಾಗಿಸಲು ನಾವು ಕಟಿಬದ್ಧರಾಗಿದ್ದೇವೆ.

ಸುರಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ ನಮ್ಮದು, ಇದಕ್ಕೆ ನಿಮ್ಮೆಲ್ಲರ ಸಹಕಾರವೂ ಇರಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...