Thursday, August 6, 2026
Thursday, August 6, 2026

ಪತ್ರಿಕಾ ವಿತರಕರಿಗೆ ಜರ್ಕಿನ್ ಮತ್ತು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ

Date:

ಪತ್ರಿಕಾ ವಿತರಕರಿಗೆ ಜರ್ಕಿನ್ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಉಚಿತ ವಿತರಿಸಲಾಯಿತು ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಸಮರ್ಥ ಎಂಟರ್ ಪ್ರೈಸಸ್ ವತಿಯಿಂದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಪತ್ರಿಕಾ ವಿತರಕರಿಗೆ ಉಚಿತ ಜರ್ಕಿನ್ ಹಾಗೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ನೀಡಲಾಯಿತು. ಈ ಸಂದರ್ಭದಲ್ಲಿ ಹರೀಶ್ ಬಾಬು, ಶಾರದ , ಸಮರ್ಥ, ಪ್ರೀತಮ್, ಅಬ್ದುಲ್ ಜಬ್ಬಾರ್, ಪತ್ರಿಕಾ ವಿತರಕರ ಜಿಲ್ಲಾಧ್ಯಕ್ಷರಾದ ಎನ್, ಮಾಲತೇಶ್ ಉಪಾಧ್ಯಕ್ಷರಾದ ರಾಮು ಜಿ, ಪ್ರಧಾನ ಕಾರ್ಯದರ್ಶಿ ನಜೀರ್, ಪಾರ್ತಿ ಬನ್ , ದುರ್ಗೋಜಿ, ಪ್ರಶಾಂತ, ಇನ್ನು ಮುಂತಾದವರು ಭಾಗವಹಿಸಿದ್ದರು,

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....