Wednesday, September 16, 2026
Wednesday, September 16, 2026

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

Date:

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ ಬಂದಿದ್ದೇನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಮ್ಮ ಮನದಾಳದಿಂದ ಮಾತನಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಅಂತಃಕರಣದ ನುಡಿ ಅವರಿಂದ ಹೊರಬಂದಿದೆ.
ಮುಂದುವರೆದು..
“ಆದರೆ ನನ್ನ ಮನಸ್ಸು ಇಂದಿಗೂ ಬಿಜೆಪಿಯಲ್ಲೇ ಇದ್ದು ದೇಹ ಮಾತ್ರ ಹೊರಗಡೆ ಇದೆ.
ನನ್ನ ಅಭಿಪ್ರಾಯವೇ ಬಹಳಷ್ಟು ಜನ ನಾಯಕರು ಮತ್ತು ಕಾರ್ಯಕರ್ತರದ್ದಾಗಿದೆ
ಪಕ್ಷದ ನಾಯಕತ್ವ ಇದನ್ನು ಗಮನಿಸುತ್ತಿದೆ ಎಂದು ಹೇಳಿದರು

K.S. Eshwarappa ಇಂದಲ್ಲ ನಾಳೆ ಪರಿಸ್ಥಿತಿ ಸರಿ ಹೋಗಲಿದೆ ಎಂದು ಕೆ ಎಸ್ ಈಶ್ವರಪ್ಪ
ವಿಶ್ವಾಸ ವ್ಯಕ್ತಪಡಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...