ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಮತ್ತು ಸೇವಾ ಪುರಸ್ಕೃತರಾದ ಅಶ್ವತ್ಥ ನಾರಾಯಣ ಶೆಟ್ಟಿ ಟಿ.ಆರ್ ಅವರಿಗೆ ಶ್ರೀ ಆರ್ಯವೈಶ್ಯ ಸಹಕಾರ ಸಂಘದಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಸಹಕಾರ ಸಂಘದ ಅಧ್ಯಕ್ಷ ಡಾ. ಭರತ್, ಉಪಾಧ್ಯಕ್ಷ ಈಶ್ವರ್ ಬಿ.ಎಂ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಟಿ.ಎಲ್., ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಸಿಬ್ಬಂದಿ ವರ್ಗದವರಿದ್ದರು.
ಹಿರಿಯ ಉದ್ಯಮಿ, ಸಮಾಜ ಸೇವಕ ಟಿಆರ್ .ಅಶ್ವತ್ಥ ನಾರಾಯಣ ಶೆಟ್ಟಿ ಅವರಿಗೆ ಸನ್ಮಾನ
Date:
