Wednesday, June 24, 2026
Wednesday, June 24, 2026

Drinking Water Supplier Shivamogga ಗಮನಿಸಿ.! ಶಿವಮೊಗ್ಗ ನಗರಕ್ಕೆ ಜೂನ್ 23 & 24 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ.

Date:

Drinking Water Supplier Shivamogga ಗಾಜನೂರು ಮೂಲ ಸ್ಥಾವರಕ್ಕೆ ಮೆಸ್ಕಾಂ ಇಲಾಖೆಯ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಜೂನ್ 23 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದ್ದು, ಶಿವಮೊಗ್ಗ ನಗರದಲ್ಲಿ ಜೂನ್ 23 ಮತ್ತು 24 ರಂದು ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊAದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...