Thursday, August 13, 2026
Thursday, August 13, 2026

University of Mysore ದೃಶ್ಯಕಲೆ ವಿಷಯ ,ಪ್ರಥಮ ವರ್ಷ ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ದತಿಯ ದೃಶ್ಯ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ./ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಪದವಿಯಲ್ಲಿ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆ, ಕಲಾ ಇತಿಹಾಸ ಮತ್ತು ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಜಾಲತಾಣ https://uucms.karnataka.gov.in ಮೂಲಕ ದಿ:04/07/2026 ರೊಳಗಾಗಿ ದಂಡಶುಲ್ಕದೊಂದಿಗೆ ಸಲ್ಲಿಸುವುದು. University of Mysore ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನವನ್ನು ದಿನಾಂಕ: 06/07/2026 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...