ನಗರದ ಹೊರವಲಯ ನವುಲೆ ಮತ್ತು ಇಮಾಮ್ಬಾಡದ ಕೊಳಚೆ ಪ್ರದೇಶದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿರ್ವಸತಿಗರಿಗೆ ನಿವೇಶನಗಳನ್ನು ವಿತರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜವುಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಚೇತನ್ಗೌಡ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಸತ್ಯನಾರಾಯಣ ಸೇರಿದಂತೆ ಕೊಳಚೆ ನಿರ್ಮೂಲನ ಮಂಡಳಿ, ಕಂದಾಯ ಇಲಾಖೆ, ಮಹಾನಗರಪಾಲಿಕೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು
ನಗರದ ಹೊರವಲಯ ನವುಲೆ ಮತ್ತು ಇಮಾಂ ಬಾಡ ಪ್ರದೇಶಗಳಲ್ಲಿ ವಸತಿರಹಿತರಿಗೆ ನಿವೇಶನ ವಿತರಣೆ ಕುರಿತು ಸಭೆ
Date:
