Wednesday, October 21, 2026
Wednesday, October 21, 2026

ಜುಲೈ4. ಶಿವಮೊಗ್ಗದ ಜಯನಗರ ಮುಖ್ಯ ರಸ್ತೆ, ಮೆಟ್ರೋ ಆಸ್ಪತ್ರೆ, ಸರ್ವೋದಯ ಶಾಲೆ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.

Date:

ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.04 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಜಯನಗರ ಮುಖ್ಯರಸ್ತೆ, ಮೆಟ್ರೋ ಆಸ್ಪತ್ರೆ ರಸ್ತೆ, ನೆಹರೂ ಕ್ರೀಡಾಂಗಣ ರಸ್ತೆ, ಸರ್ವೋದಯ ಶಾಲೆ ರಸ್ತೆ, ಬಸವನಗುಡಿ, ಶಿವಮೂರ್ತಿ ಸರ್ಕಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...