Tuesday, August 25, 2026
Tuesday, August 25, 2026

Yuva Nidhi Scheme ಯುವ ನಿಧಿ ಯೋಜನೆಯ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ

Date:

Yuva Nidhi Scheme ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
2025 ರಲ್ಲಿ ಪದವಿ/ಡಿಪ್ಲೋಮೋ ಪಡೆದ ಪದವೀಧರರು, ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿಗಳು, ಸೇವಾ ಸಿಂಧು ಪೋರ್ಟಲ್‌ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮೋ ಪದವೀಧರರಿಗೆ ರೂ.1,500/- ನೀಡಲಾಗುವುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...