Tuesday, August 25, 2026
Tuesday, August 25, 2026

ಎಸ್.ಸಿ/ಎಸ್.ಟಿ ಪಡಿತರ ಚೀಟಿದಾರರಿಗೆ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸಲು ಸೂಚನೆ

Date:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರ ಆದೇಶದಲ್ಲಿ ಎಸ್.ಸಿ /ಎಸ್.ಟಿ ಪಡಿತರ ಚೀಟಿ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯವನ್ನು ಅತಿ ತುರ್ತಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದು, ಜಿಲ್ಲೆಯ ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬ ಸದಸ್ಯರು ತಮ್ಮ ಜಾತಿ ಪ್ರಮಾಣ ಪತ್ರದೊಂದಿಗೆ ತಮ್ಮ ತಮ್ಮ ನ್ಯಾಯಬೆಲೆ ಅಂಗಡಿಗಳಗೆ ಹೋಗಿ ಕ್ಯಾಸ್ಟ್ ಮ್ಯಾಪಿಂಗ್‌ನ್ನು ಮಾಡಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಿದ್ದು. ಇದುವರೆಗೆ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸದೇ ಇರುವ ಎಸ್ ಸಿ /ಎಸ್ ಟಿ ಪಡಿತರ ಚೀಟಿದಾರರು / ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸುವಂತೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...