Monday, July 13, 2026
Monday, July 13, 2026

ರಾಷ್ಟ್ರಮಟ್ಟದ ಉತ್ತಮಶಿಕ್ಷಕ ಪ್ರಶಸ್ತಿ: ಆನ್ ಲೈನ್ ಅರ್ಜಿ ಆಹ್ವಾನ

Date:

2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಆಸಕ್ತರು ರಾಷ್ಟ್ರೀಯ ಪೋರ್ಟಲ್ https://nationalawardstoteachers.education.gov.in ಅಥವಾ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.karnataka.gov.in ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ: 13/07/2026 ಕಡೆಯ ದಿನಾಂಕವಾಗಿದೆ.
ದಿನಾಂಕ 30/04/2026 ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕರು ಸಹ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ತಮ್ಮ ತಮ್ಮ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...