Monday, July 13, 2026
Monday, July 13, 2026

ಚಿತ್ರದುರ್ಗ- ಶಿವಮೊಗ್ಗ ರಸ್ತೆ ಅಗಲೀಕರಣ: 3ಜಿ ವಿಜಾರಣೆಗೆ ಹಾಜರಾಗಲು ಸೂಚನೆ

Date:

ರಾಷ್ಟ್ರೀಯ ಹೆದ್ದಾರಿ 369ರ ಚಿತ್ರದುರ್ಗ-ಶಿವಮೊಗ್ಗ ಸೆಕ್ಷನ್‌ನ ರಸ್ತೆ ಅಗಲೀಕರಣ ಯೋಜನೆಗೆ ಸಂಬಂಧಿಸಿದಂತೆ, ಅಂತಿಮ ಅಧಿಸೂಚನೆಯಲ್ಲಿ ಹೆಸರಿರುವ ಖಾತೆದಾರರು ಹಾಗೂ ಹಿತಾಸಕ್ತಿದಾರರಿಗೆ 3ಜಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಕಾಯ್ದೆ 1956ರ ಕಲಂ 3ಡಿ(1) ರನ್ವಯ ಹೊರಡಿಸಲಾದ ಅಂತಿಮ ಅಧಿಸೂಚನೆ ಸಂಖ್ಯೆ: S.O. 3110(ಇ) ಮತ್ತು S.O. 3109 (ಇ) (ದಿನಾಂಕ: 12.06.2026) ಅನ್ನು ಜೂನ್ 19 ರಂದು ದಿನಪತ್ರಿಕೆಗಳಲ್ಲಿ ಪ್ರಕಟಿಸಲಾಗಿತ್ತು.
ಹೆದ್ದಾರಿಯ ಕಿ.ಮೀ 422.00 ರಿಂದ 523.600 ರವರೆಗಿನ ರಸ್ತೆ ಅಗಲೀಕರಣ ವ್ಯಾಪ್ತಿಯ ಶೆಡ್ಯೂಲ್‌ನಲ್ಲಿ ಹೆಸರಿರುವ ಭೂಮಾಲೀಕರು/ಖಾತೆದಾರರು ಅಗತ್ಯ ಕಂದಾಯ ದಾಖಲೆಗಳೊಂದಿಗೆ ದಿನಾಂಕ: 18.07.2026 ರಂದು ಪ್ರವಾಸಿ ಮಂದಿರ, ಹೊಳಲ್ಕೆರ, ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿಚಾರಣೆಗೆ ಹಾಜರಾಗಬೇಕಿದೆ.
ಸಂಬಂಧಪಟ್ಟ ಎಲ್ಲಾ ಖಾತೆದಾರರು ನಿಗದಿತ ಸಮಯದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಿದ್ದು, ವಿಚಾರಣೆಯಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ವಿಶೇಷ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...