Sunday, August 23, 2026
Sunday, August 23, 2026

Department of Social Welfare ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

Date:

Department of Social Welfare ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ವೃತ್ತಿ ನಿಷೇಧ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 3 ವರ್ಷದ ಅವಧಿಗೆ ಇಬ್ಬರು ಮಹಿಳೆಯರನ್ನೊಳಗೊಂಡ 4 ಜನ ಸಾಮಾಜಿಕ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಿಕೊಳ್ಳಲು ಸಾಮಾಜಿಕ ಆಸಕ್ತ ಕಾರ್ಯಕರ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಮತ್ತು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಷನ್, 1ನೇ ಮಹಡಿ, 100 ಅಡಿ ರಸ್ತೆ, ವಿನೋಬನಗರ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸ್ವವಿವರಗಳೊಂದಿಗೆ ಜು.24 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ದೂ.ಸಂ.08182-249241 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...