Tuesday, August 25, 2026
Tuesday, August 25, 2026

Nisarga Women’s Association, Shivamogga ನಿಸರ್ಗ ಮಹಿಳಾ ಮಂಡಳಿಯಿಂದ ಗರ್ಭಿಣಿಯರಿಗೆ ಮಡಿಲು ತುಂಬುವ ಶಾಸ್ತ್ರ ಕಾರ್ಯಕ್ರಮ.

Date:

Nisarga Women’s Association, Shivamogga ಸಿದ್ದೇಶ್ವರ ನಗರದ ನಿಸರ್ಗ ಮಹಿಳಾ ಮಂಡಳಿ ಯಿಂದ ಗರ್ಭಿಣಿ ಸ್ತ್ರೀಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ನೆರವೇರಿತು ಕಾರ್ಯಕ್ರಮದಲ್ಲಿ ಮಂಡಳಿ ಯ ಅಧ್ಯಕ್ಷರಾದ ಸುಮಾ ಮಂಜುನಾಥ್. ಉಪಾಧ್ಯಕ್ಷರಾದ ನೇತ್ರಾವತಿ ಶ್ರೀಮತಿ ಭಾಗ್ಯ ಮೋಹನ ರೆಡ್ಡಿ, ಅನಿತಾ ರವಿಶಂಕರ್ ಹಾಗೂ ಮಂಡಳಿಯ ಪದಾಧಿಕಾರಿಗಳು. ಎಲ್ಲಾ ಸದಸ್ಯರು ಭಾಗವಹಿಸಿ, ಸಂಭ್ರಮಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...