Tuesday, August 25, 2026
Tuesday, August 25, 2026

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Date:

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...