ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನದೊಳಗಾಗಿ ಪಾವತಿಸುವುದು ಕಡ್ಡಾಯ. ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 20. ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
Date:
