Thursday, September 10, 2026
Thursday, September 10, 2026

ಸಾರ್ವಜನಿಕರ ಸಮಸ್ಯೆಗೆ ರೇಡಿಯೋ ಶಿವಮೊಗ್ಗ ಎಫ್.ಎಂ.ನಲ್ಲಿ ಪ್ರತಿ ಸ್ಪಂದಿಸಿದ ಶಾಸಕ ಚೆನ್ನಿ

Date:

ಇಂದು ಶಿವಮೊಗ್ಗದ ಹೆಮ್ಮೆಯ ಜನಪ್ರಿಯ ಎಫ್.ಎಂ. ವಾಹಿನಿಯಾಗಿರುವ ‘ರೇಡಿಯೋ ಶಿವಮೊಗ್ಗ’ (Radio Shivamogga) ಆಯೋಜಿಸಿದ್ದ ವಿಶೇಷ ಲೈವ್ ಸಂವಾದ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್‌.ಚನ್ನಬಸಪ್ಪ ಅವರು ಅತ್ಯಂತ ಸಂತಸದಿಂದ ಪಾಲ್ಗೊಂಡಿದ್ದರು.

ಈ ನೇರ ಪ್ರಸಾರ ಸಂವಾದದ ಸಂದರ್ಭದಲ್ಲಿ ಕ್ಷೇತ್ರಾದ್ಯಂತ ಪ್ರೀತಿಯ ನಾಗರೀಕರು ಕರೆ ಮಾಡಿ ತಮ್ಮ ಬಡಾವಣೆಗಳ ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಇತರೆ ದೈನಂದಿನ ನಾಗರಿಕ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಹಂಚಿಕೊಂಡರು.

ಸಾರ್ವಜನಿಕರ ಪ್ರತಿಯೊಂದು ಕರೆಯನ್ನು ಅತ್ಯಂತ ಕಾಳಜಿಯಿಂದ ಸ್ವೀಕರಿಸಿದ ಶಾಸಕ ಚೆನ್ನಿ ಅವರು ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಶೀಘ್ರವಾಗಿ ಬಗೆಹರಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರಾಮಾಣಿಕ ಕ್ರಮ ಕೈಗೊಳ್ಳುವ ದೃಢ ಭರವಸೆಯನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...